ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಸಮಯವನ್ನು ಬೆಳಗ್ಗೆಗೆ ಬದಲಾಯಿಸಿತು ಮತ್ತು ಸಂಸತ್ತಿನ ಅಧಿವೇಶನ ಆರಂಭಗೊಂಡ ಸ್ವಲ್ಪ ಹೊತ್ತಿನಲ್ಲೇ ಬಜೆಟ್ ಮಂಡಿಸಲಾಗಿತ್ತು.
ಇಂದಿನಿಂದ ಮತ್ತೊಂದು ಹೊಸ ಸಂಪ್ರದಾಯ ಆರಂಭವಾಗುತ್ತಿದೆ. ಒಂದು ತಿಂಗಳ ಮೊದಲು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ ಮತ್ತು ರೈಲ್ವೆ ಬಜೆಟ್ ಈಗ ಸಾರ್ವತ್ರಿಕ ಬಜೆಟ್ ಭಾಗವಾಗಿದೆ.
ಈ ಬಗ್ಗೆ ಸಂಸತ್ತಿನಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ ಮತ್ತು ಈ ನಿರ್ಧಾರದ ಲಾಭ ಮುಂದಿನ ದಿನಗಳಲ್ಲಿ ಪ್ರತಿಫಲಿತವಾಗಲಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಎಲ್ಲ ರಾಜಕೀಯ ಪಕ್ಷಗಳೂ ಸಂಸತ್ತಿನಲ್ಲಿ ಆರೋಗ್ಯ ಪೂರ್ಣ ಚರ್ಚೆಯ ಖಾತ್ರಿಗಾಗಿ ಕೈಜೋಡಿಸುತ್ತವೆ ಎಂಬ ಆಶಾ ಭಾವನೆಯಲ್ಲಿ ಸರಕಾರ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.