Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ 11 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆ

2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ 11 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆ
ನವದೆಹಲಿ , ಸೋಮವಾರ, 1 ಫೆಬ್ರವರಿ 2021 (11:52 IST)
ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಅದರಲ್ಲಿ 11 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಗುರಿಯನ್ನು ಹೊಂದಿದೆ.

3,500 ಕೀ.ಮೀ. ತಮಿಳುನಾಡಿನ ರಾ.ಹೆದ್ದಾರಿಗಳಿಗೆ 1ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ, 1,100ಕೀ.ಮೀ. ಕೇರಳದ ರಾ.ಹೆದ್ದಾರಿಗಳ ಅಭಿವೃದ್ಧಿಗೆ 65 ಸಾವಿರ ಕೋಟಿ ನೀಡಿಕೆ, 675ಕೀ.ಮೀ ಪ,ಬಂಗಾಳದ ಹೆದ್ದಾರಿಗಳ ಅಭಿವೃದ್ಧಿಗೆ 25 ಸಾವಿರ ಕೋಟಿ ನೀಡಿಕೆ ಮಾಡುವುದಾಗಿ ತಿಳಿಸಿದ್ದಾರೆ .  

Share this Story:

Follow Webdunia kannada

ಮುಂದಿನ ಸುದ್ದಿ

ಬಜೆಟ್ ಭಾಷಣದಲ್ಲೂ ಭಾರತ-ಆಸ್ಟ್ರೇಲಿಯಾ ಸರಣಿ ಗೆಲುವು ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್